ಇಂದು ಸಂಜೆ ತಾಲೂಕಿನ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಭಾರೀ ಬಿರುಗಾಳಿ ಸಹಿತ ಮಳೆಯಿಂದಾಗಿ ಅಲ್ಲಲ್ಲಿ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿರುವ ಘಟನೆಗಳು ನಡೆದಿವೆ.
ಸ್ವಲ್ಪದರಲ್ಲಿ ಬಿಎಂಟಿಸಿ ಬಸ್ ಬಚಾವ್ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿದ್ಯುತ್ ಕಂಬಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಕೆಲಕಾಲ ಮಳೆಯಲ್ಲೇ ವಾಹನ ಸವಾರರು ನಿಂತ್ತಿದ್ದರು.
ಮಾಹಿತಿ ತಿಳಿದ ಬೆಸ್ಕಾಂ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಕಂಬಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…