ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಇದನ್ನು ವಿರೋಧಿಸಿ ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಇಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ನೂರಾರು ಟ್ರ್ಯಾಕ್ಟರ್ ಮೂಲಕ ಚಿಕ್ಕಬೆಳವಂಗಲದಿಂದ ತಾಲೂಕು ಕಚೇರಿಗೆ ಸಾವಿರಾರು ರೈತರು ಬಂದು ಪ್ರತಿಭಟನೆ ನಡೆಸಿದರು…
ಸರ್ಕಾರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಮುಂದಾಗಿದೆ. ನಮ್ಮ ಜಮೀನುಗಳನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ. ನಾವು ನಮ್ಮ ಭೂಮಿಯಲ್ಲಿ ಅಡಿಕೆ, ತೆಂಗು, ಸೀಬೆ, ದ್ರಾಕ್ಷಿ, ರಾಗಿ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದೇವೆ. ಇಂತಹ ಭೂಮಿಯನ್ನು ನಮ್ಮಂದಿ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…
ರೈತ ದೇಶದ ಬೆನ್ನೆಲುಬು, ಎಲ್ಲಾ ಸರ್ಕಾರಗಳು ರೈತರಿಂದ ಭೂಮಿಯನ್ನು ಬಲವಂತವಾಗಿ ಕಬಳಿಸಿ ರೈತರ ಬೆನ್ನು ಮುರಿಯುವ ಕೆಲಸ ಮಾಡುತ್ತಿವೆ. ನಮ್ಮ ಭೂಮಿ ನಮ್ಮ ಹಕ್ಕು, ನಮ್ಮ ಪರಿಸರ ಸಮತೋಲನವಾಗಿರಬೇಕು ಆಗ್ರಹಿಸಿದರು.
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…