ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ, ಕಡತಗಳ ಪರಿಶೀಲನೆ ಆರಂಭಿಸಲಾಗಿದೆ. ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಗೋಮಾಳ ಜಮೀನು ಒತ್ತುವರಿಗೆ ಸಂಬಂಧಿಸಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ಲೋಕಾಯುಕ್ತ ಎಸ್ಪಿ ವಲೀ ಬಾಷ, ಡಿವೈಎಸ್ಪಿಗಳಾದ ಉಮಾಶಂಕರ್ , ರಾಮಕೃಷ್ಣ ,ಇನ್ಸ್ ಪೆಕ್ಟರ್ ಗಳಾದ ಸಲೀ ಅಹಮದ್ , ಶಿವರುದ್ರಪ್ ಮೇಟಿ ಸೇರಿದಂತೆ ಸಿಬ್ಬಂದಿ ದಾಖಲೆಗಳ ಪರಿಶೀಲನೆಯಲ್ಲಿ ಪಾಲ್ಗೊಂಡಿದ್ದಾರೆ.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…