ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಯ ನೂತನ ಇಒ(ಕಾರ್ಯನಿರ್ವಾಹಕಾಧಿಕಾರಿ) ಆಗಿ ಅಧಿಕಾರ ಸ್ವೀಕರಿಸಿದ ಎನ್.ಮುನಿರಾಜು. ಪುಷ್ಪಗುಚ್ಛ ನೀಡುವ ಮೂಲಕ ಶುಭ ಕೋರಿ ಅಧಿಕಾರ ಹಸ್ತಾಂತರ ಮಾಡಿದ ನಿಕಟಪೂರ್ವ ಇಒ ಶ್ರೀನಾಥ್ ಗೌಡ.
ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಗೆ ನೂತನ ಕಾರ್ಯನಿರ್ವಾಹಕಾಧಿಕಾರಿಯಾಗಿ ಮಾಲೂರು ತಾಲೂಕು ಪಂಚಾಯಿತಿ ಇಒ ಆಗಿದ್ದ ಎನ್.ಮುನಿರಾಜು ಅವರನ್ನು ನೇಮಿಸಿ ಸರ್ಕಾರ ಆದೇಶಿಸಿತ್ತು. ಈ ಹಿನ್ನೆಲೆ ಇಂದು ಅಧಿಕಾರ ಸ್ವೀಕಾರ ಮಾಡಿದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…