ನಗರದ ಭಗತ್ ಸಿಂಗ್ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ತಾಲೂಕಿನ ತೂಬಗೆರೆ ಸರ್ಕಾರಿ ಪ್ರೌಢಶಾಲಾ ಮಕ್ಕಳು. ಈ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.
ವಿಶೇಷವೇನೆಂದರೆ ಒಂದುವರೆ ವರ್ಷಗಳಿಂದ ಈ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದಿದ್ದರೂ ಸಹ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಹಕಾರ, ತರಬೇತಿಯಿಂದ ವಿದ್ಯಾರ್ಥಿಗಳು ಕ್ರೀಡಾ ಕೌಶಲ್ಯಗಳನ್ನು ಸರಿಯಾದ ರೀತಿಯಲ್ಲಿ ಅಳವಡಿಸಿಕೊಂಡು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಜಯಗಳಿಸಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯರಾದ ಗಿರೀಶ್, ಶಿಕ್ಷಕರು ಮತ್ತು ಸಹ ಶಿಕ್ಷಕರಾದ ಎಚ್.ನಾರಾಯಣ್, ಹಳೆಯ ವಿದ್ಯಾರ್ಥಿಗಳಾದ ನರಸಿಂಹರಾಜ, ಗಂಗಾಧರ, ವಿನೋದ್, ಉದಯ ಆರಾಧ್ಯ, ಕಿರಣ್, ಸುನಿಲ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…