ಪದವಿ ಪೂರ್ವ ಶಿಕ್ಷಣ ಇಲಾಖೆ ದೊಡ್ಡಬಳ್ಳಾಪುರ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು.
ಈ ಕ್ರೀಡಾಕೂಟವನ್ನು ಶಾಸಕ ಧೀರಜ್ ಮುನಿರಾಜ್ ಅವರು ಉದ್ಘಾಟನೆ ಮಾಡಿದರು. ವಿವಿಧ ಕ್ರೀಡೆಗಳಲ್ಲಿ ಭಾಗವಿಸಿದ್ದ ಕ್ರೀಡಾ ಸ್ಪರ್ಧಿಗಳಿಗೆ ಶುಭ ಹಾರೈಸಿದರು.
ಈ ವೇಳೆ ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲೂಕು ರೈತ ಮೋರ್ಚಾ ನಿರ್ದೇಶಕ ಆನಂದ್ ಮೂರ್ತಿ, ಮಾಜಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕ ರಾಜಗೋಪಾಲ್, ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷ ನಾಗರಾಜ್ ಬಾಬು, ಕಾಡನರು ಗ್ರಾಮ ಪಂಚಾಯತಿ ಅಧ್ಯಕ್ಷ ಎನ್.ಆರ್.ಮನು, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಸತೀಶ್ ಕುಮಾರ್, ಮದಗೊಂಡನಹಳ್ಳಿ ಶ್ರೀನಿವಾಸ್. ಮುಖಂಡರಾದ ಅನಿಲ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…