ದೊಡ್ಡಬಳ್ಳಾಪುರ:ತಾಲ್ಲೂಕಿನ ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ.
ಚುನಾವಣೆ ಅಧಿಕಾರಿ ಭಾಸ್ಕರ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲ ಅಭ್ಯರ್ಥಿಗಳಾದ ಸುಧಾಕರ್, ಟಿ.ಆರ್.ಆನಂದ್, ಅಶೋಕ್, ಎನ್.ಹರೀಶ್, ಟಿ.ಎಂ.ರವಿಕುಮಾರ್, ಕೃಷ್ಣಮೂರ್ತಿ, ಸುಮಿತ್ರಾ, ಜಯಮ್ಮ, ಅನಸೂಯಮ್ಮಾ, ಶಾಂತಮ್ಮ, ಗಂಗಾಧರ, ಎಂ.ಕುಮಾರ,ಪಿ.ರಾಜಣ್ಣ ಆಯ್ಕೆಯಾಗಿದ್ದಾರೆ.
ನೂತನ ನಿರ್ದೇಶಕರನ್ನು ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೆಗೌಡ, ಗ್ರಾಮಾಂತರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ ಅಭಿನಂದಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ (ಟಿಬಿ ವೃತ್ತ) ಸಮೀಪದ ಪ್ರವಾಸಿ ಮಂದಿರದ ಬಳಿ ಬೃಹತ್ ಮರವೊಂದು ಬುಡಸಮೇತ ಧರೆಗುರುಳಿದ…
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು…
ಬದುಕೆಂಬ ಕಟ್ಟಡದ ಒಳಗೆ ನಿಂತು........ ಇದು ನಿರಾಶಾವಾದವಲ್ಲ ಅಥವಾ ವೈರಾಗ್ಯವೂ ಅಲ್ಲ. ಬದುಕಿನ ನಶ್ವರತೆಯ ನೆರಳಲ್ಲಿ ನೆಮ್ಮದಿಯ ಹುಡುಕಾಟ............ ಇತ್ತೀಚೆಗೆ…
ದೊಡ್ಡಬಳ್ಳಾಪುರ: ನಗರದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 6ರಂದು (ಶುಕ್ರವಾರ) ಬೆಳಿಗ್ಗೆ…
2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಲಿರುವ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST-2027) ಯು ನವೆಂಬರ್…
ದೊಡ್ಡಬಳ್ಳಾಪುರ: ಕೃಷಿಯಲ್ಲಿ ಉತ್ಪಾದನೆ ಹೆಚ್ಚಿಸುವುದಷ್ಟೇ ಮುಖ್ಯವಲ್ಲ, ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿಕೊಂಡು ಉತ್ತಮ ಬೆಲೆ ಪಡೆಯುವುದೂ ಅಷ್ಟೇ…