ತಿಪ್ಪೂರು ಗ್ರಾಮದ ಬಾಲಕಿಗೆ ಶ್ರವಣದೋಷ: ಶ್ರವಣ ದೋಷದ ಚಿಕಿತ್ಸೆಗಾಗಿ PMNRFನಿಂದ 3 ಲಕ್ಷ ರೂ. ಮಂಜೂರು: ಬಾಲಕಿಯ ಕುಟುಂಬ ಸದಸ್ಯರ ಮನವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ

ದೊಡ್ಡಬಳ್ಳಾಪುರ ತಾಲ್ಲೂಕಿನ ತಿಪ್ಪೂರು ಗ್ರಾಮದ 4.5 ವರ್ಷದ ಬಾಲಕಿ ಹನಿಕಾ ಅವರ ಶ್ರವಣ ದೋಷದ ಚಿಕಿತ್ಸೆಗಾಗಿ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ₹3 ಲಕ್ಷ ರೂಪಾಯಿ ಮಂಜೂರು ಮಾಡಲಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಶೀಘ್ರದಲ್ಲೆ ಕಾಕ್ಲಿಯರ್ ಇಂಪ್ಲಾಂಟ್‌ ಶಸ್ತ್ರಚಿಕಿತ್ಸೆ ಜರುಗಲಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ಬಾಲಕಿ ಹನಿಕಾ ಅವರ ಕುಟುಂಬ ಸದಸ್ಯರ ಮನವಿಗೆ ಸ್ಪಂದಿಸಿ ನೆರವು ಒದಗಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

2 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

4 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

7 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

8 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

15 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

15 hours ago