ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದಕ್ಷಿಣ ಭಾರತದ ಪ್ರಸಿದ್ಧ ಹಾಗೂ ದೇಶದ ಶ್ರೀಮಂತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ, ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ ವಿಶೇಶ ಪ್ರಾರ್ಥನೆ ಸಲ್ಲಿಸಿದಿದ್ದಾರೆ.

‘140 ಕೋಟಿ ಭಾರತೀಯರ ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಫೋಟೋಗಳನ್ನ ಪೋಸ್ಟ್  ಮಾಡಿದ್ದಾರೆ.

ದೇವರ ದರ್ಶನ ಪಡೆದ ನಂತರ ತೆಲಂಗಾಣಕ್ಕೆ ಪ್ರಯಾಣ ಬೆಳಸಿದ್ದಾರೆ. ಪಂಚರಾಜ್ಯಗಳ ಚುನಾವಣೆ ಹಿನ್ನೆಲೆ‌, ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ. ಮಹಬೂಬಾಬಾದ್, ಕರೀಂನಗರದಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ ಹೈದರಾಬಾದ್‌ನಲ್ಲಿ ಪ್ರಧಾನಿ ಮೋದಿ ರೋಡ್‌ಶೋ ಆಯೋಜಿಸಲಾಗಿದೆ ಉನ್ನತ ಮೂಲಗಳಿಂದ‌ ತಿಳಿದುಬಂದಿದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago