ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ದುರಸ್ತಿ: ನಾಳೆ ಘಾಟಿ ರಸ್ತೆ ಬಂದ್

ತಾಲೂಕಿನ ವಡ್ಡರಹಳ್ಳಿ ರೈಲ್ವೆ ನಿಲ್ದಾಣ ಸಮೀಪವಿರುವ ತಿರುಮಗೊಂಡನಹಳ್ಳಿ ಬಳಿಯ ರೈಲ್ವೆ ಗೇಟ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ನಾಳೆ(ಆ.3ರ ಬೆಳಗ್ಗೆ 10ಗಂಟೆಯಿಂದ ಆ.4ರ ಬೆಳಗ್ಗೆ 5 ಗಂಟೆಯವರೆಗೆ) ರಸ್ತೆ ಬಂದ್ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

ಈ ರಸ್ತೆ ಎಸ್.ಎಸ್ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ತೂಬಗೆರೆ, ಹಾಡೋನಹಳ್ಳಿ ಸೇರಿದಂತೆ ಇತರೆ ಗ್ರಾಮಗಳನ್ನು ಸಂಪರ್ಕಿಸುತ್ತದೆ. ಈ ಭಾಗದ ಜನರು ಗೊಲ್ಲಹಳ್ಳಿ-ಪೆರಮಗೊಂಡನಹಳ್ಳಿ-ಹಾಡೋನಹಳ್ಳಿ ರಸ್ತೆ ಬಳಸಿಕೊಂಡು‌ ಹೋಗಬೇಕಾಗಿ ಇಲಾಖೆ ಮನವಿ ಮಾಡಿದೆ.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

2 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

5 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

7 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

20 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

23 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago