ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಕ್ರಾಸ್ ಬಳಿ ನಡೆದಿದೆ…
ನೆಲಮಂಗಲದಿಂದ ಬಂದಂತಹ ಟಾಟಾ ಇಂಟ್ರಾ ದೊಡ್ಡಬೆಳವಂಗಲದ ರಸ್ತೆಗೆ ತಿರುವು ಪಡೆಯಬೇಕಾದರೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಸ್ತೆ ತಿರುವುಗಳಲ್ಲಿ, ಬಸ್ ನಿಲ್ದಾಣಗಳ ಸಮೀಪ ಹಾಗೂ ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಯಾವುದೇ ಸಂಚಾರಿ ನಿಯಮಗಳ ನಾಮಫಲಗಳನ್ನು ಅಳವಡಿಸಿಲ್ಲ. ಹಂಪ್ ಗಳನ್ನು ಹಾಕಿಲ್ಲ. ಕೆಲವೊಂದು ಕಡೆ ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿಗಳನ್ನು ನಡೆಸಲಾಗಿದೆ. ಇದರಿಂದ ಪದೇ ಪದೇ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಅಪಘಾತಗಳಿಂದ ಅನೇಕ ಸಾವು ನೋವುಗಳು ಆಗಿವೆ ಎಂದು ಜನ ಕಿಡಿಕಾರಿದ್ದಾರೆ.
ಕೂಡಲೇ ರಸ್ತೆ ಅಪಘಾತಗಳನ್ನು ತಡೆಯಲು ಸಂಬಂಧಪಟ್ಟವರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…