ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿಯ ಅಂತರ್ ವಿಭಾಗ ಕ್ರೀಡಾಕೂಟದ ಖೋ-ಖೋ ಫೈನಲ್ ಪಂದ್ಯವನ್ನು ವಾಣಿಜ್ಯ ಶಾಸ್ತ್ರ ವಿಭಾಗದ ವಿರುದ್ಧ ರಾಜ್ಯಶಾಸ್ತ್ರ ವಿಭಾಗವು ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.
ಅತ್ಯಂತ ರೋಚಕ ಪಂದ್ಯದಲ್ಲಿ ಮಾರುತಿ ನಾಯಕತ್ವದ ರಾಜ್ಯಶಾಸ್ತ್ರ ವಿಭಾಗವು ಮೊದಲ ಹಂತದಲ್ಲಿಯೇ ಮೇಲುಗೈ ಸಾಧಿಸುವ ಮೂಲಕ ಪಂದ್ಯವನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದರು.
ವಿಭಾಗದ ಮುಖ್ಯಸ್ಥರಾದ ಬಸವರಾಜು, ಸಹಾಯಕ ಪ್ರಾಧ್ಯಾಪಕರಾದ ಮಹಾಲಿಂಗ ಕೆ, ರಾಮಕೃಷ್ಣ ವಾಲ್ಮೀಕಿ, ಸಂಶೋಧನಾಥಿ೯ಗಳಾದ ಮಂಜುನಾಥ್, ಧರ್ಮಣ್ಣ, ಭೀಮಷಿ ಅಭಿನಂದಿಸಿದರು.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…