ತೂಬಗೆರೆಯಲ್ಲಿ ಮಳೆ ಅವಾಂತರ: 16 ವಿದ್ಯುತ್ ಕಂಬಗಳು ಹಾಗೂ 80ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ

ತಾಲೂಕಿನ ತೂಬಗೆರೆ ಹೋಬಳಿಯಾದ್ಯಂತ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ರಾತ್ರಿ ಸುರಿದ ಮಳೆಗೆ 16 ವಿದ್ಯುತ್ ಕಂಬಗಳು, 80ಕ್ಕೂ ಹೆಚ್ಚು ಮರಗಳು ಧರಗೆ ಉರುಳಿವೆ.

ವಿದ್ಯುತ್ ಕಂಬಗಳು ನೆಲಕ್ಕುರುಳಿದ ಕಾರಣ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಇಡೀ ರಾತ್ರಿ ಕತ್ತಲೆಯಲ್ಲಿ ಕಾಲಕಳೆದ ತೂಬಗೆರೆ ಹೋಬಳಿ.

ಬೆಳಗ್ಗೆಯಿಂದಲೂ ಬೆಸ್ಕಾಂ ಸಿಬ್ಬಂದಿ ಹಾನಿಗೊಳಗಾದ  ಕಂಬಗಳನ್ನು ಸರಿಪಡಿಸುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಕೂಡ ತಾಲೂಕು ಆಡಳಿತ ಇನ್ನೂ ತಲೆ ಕೆಡಿಸಿಕೊಂಡಿಲ್ಲ. ತಹಶಿಲ್ದಾರ್, ತಾ.ಪಂ ಇಓ ಯಾರೂ ಕೂಡ ಭೇಟಿ ನೀಡಿಲ್ಲ ಎಂದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

1 hour ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

3 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

12 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

16 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

19 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

20 hours ago