ದೇಶ ಹಾಗೂ ಜನರ ಒಳಿತಿಗಾಗಿ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರಾದ ನಾವು ಕೂಡ ಪ್ರಾಮಾಣಿಕತೆಯಿಂದ ದೇಶದ ಹಿತಕ್ಕಾಗಿ ದುಡಿಯುತ್ತೇವೆ ಎಂದು ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.
ತಾಲ್ಲೂಕಿನ ತೂಬಗೆರೆ ಗ್ರಾಮದ ಸಮುದಾಯ ಭವನದಲ್ಲಿ ಬಿಜೆಪಿ ಹೋಬಳಿ ಘಟಕದ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿ ಮಾತನಾಡಿದ ಅವರು, ಇಡಿ ದೇಶಾದ್ಯಂತ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಮ್ಮ ಪಕ್ಷದಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿ ಯಶಸ್ವಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುರೇಶ್ ಬಾಬು,ಸದಸ್ಯ ಮುನಿಕೃಷ್ಣಪ್ಪ, ಘಾಟಿ ಗ್ರಾಮಪಂಚಾಯ್ತಿ ಸದಸ್ಯ ವಾಸು,ಬಿಜೆಪಿ ಮುಖಂಡ ಗಂಗರಾಜು,ಯುವ ಮುಖಂಡರಾದ ಸಂತೋಷ್, ಹರ್ಷ,ಶರತ್,ಸುರೇಶ್ , ದಿನೇಶ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…