ತೂಬಗೆರೆ ಕೆರೆ ಏರಿ ಮೇಲೆ ಕಾರು ಮತ್ತು ಲಗೇಜ್ ಆಟೋ ನಡುವೆ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮೂವರು ಮಕ್ಕಳು ಹಾಗೂ ಕಾರಿನಲ್ಲಿದ್ದ ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ….
ತೂಬಗೆರೆಯಿಂದ ಮೆಳೇಕೋಟೆ ಕಡೆಗೆ ಮಾರುತಿ ಸುಜುಕಿ ಆಲ್ಟೋ ಬರುತ್ತಿತ್ತು, ಕಾಚಹಳ್ಳಿಯಿಂದ ತೂಬಗೆರೆ ಕಡೆಗೆ ಟೆಫೆ ಆಟೋ ಹೋಗುತ್ತಿತ್ತು. ಈ ಸಂದರ್ಭದಲ್ಲಿ ಮಾರುತಿ ಸುಜುಕಿ ಆಲ್ಟೋ ಹಾಗೂ ಟೆಫೆ ಆಟೋ ನಡುವೆ ಅಪಘಾತ ನಡೆದಿದೆ.
ಆಟೋದಲ್ಲಿದ್ದ ಮೂವರು ಮಕ್ಕಳು, ಕಾರಲ್ಲಿದ್ದ ಮಹಿಳೆಯರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…