ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಳೆದ ರಾತ್ರಿ ಕಿಡಿಗೇಡಿಗಳು ನಾಶಪಡಿಸಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೃತ್ಯದಲ್ಲಿ ಭಾಗಿರುವ ಕಿಡಿಗೇಡಿಗಳನ್ನು ಶೀಘ್ರವಾಗಿ ಪತ್ತೆ ಮಾಡಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಪರೀಕ್ಷೆಗೆ ಯಾವುದೇ ಅಡ್ಡಿ ಆತಂಕ ಆಗದ ರೀತಿ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.
10 ಕೊಠಡಿಗಳಲ್ಲಿ 14 ಕ್ಯಾಮೆರಗಳನ್ನು ಅಳವಡಿಸಲಾಗಿತ್ತು. ಅದರಲ್ಲಿ 6 ಕ್ಯಾಮೆರಾಗಳನ್ನು ಕಿತ್ತೆಸೆದಿದ್ದಾರೆ. ಸದ್ಯ ನಾಶಪಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಮತ್ತೆ ಜೋಡಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತದ ಸದ್ಯದ ಪರಿಸ್ಥಿತಿಯ ಒಂದು ಸಣ್ಣ ಪರಿಚಯ........ 77 ವರ್ಷಗಳ ನಂತರ, ನೀವು…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…
ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…
ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…