ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಆಯ್ಕೆ: ಶುಭಕೋರಿದ ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ

ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಅವರು ಆಯ್ಕೆಯಾಗಿದ್ದಾರೆ. ಇಂದು ಅಧಿಕೃತವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ನವರು ಆದೇಶ ಪತ್ರ ನೀಡಿ ಅಭಿನಂದಿಸಿದ್ದಾರೆ.

ಈ‌ ಹಿಂದೆ ರಂಗಪ್ಪನವರು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು. ಅವರ ಜಾಗಕ್ಕೆ ರವಿ ಸಿದ್ದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ….

ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿ ಸಿದ್ದಪ್ಪನವರಿಗೆ ಕಾಂಗ್ರೆಸ್‌ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ಅವರು ಅಭಿನಂದಿಸಿ ಶುಭಕೋರಿದ್ದಾರೆ…

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

11 minutes ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

3 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

5 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

18 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

21 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

23 hours ago