ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಮಧ್ಯಾಹ್ನ 12-12 ರಿಂದ 1:00 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು.
ರಥೋತ್ಸವದ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ನಡೆಯಿತು.
ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…