Categories: ಕೊಡಗು

ತೆರೆದ ಬಾವಿಗೆ ಕಾಡಾನೆ ಬಿದ್ದು ಸಾವು:ಮನೆ ಮುಂದೆ ನಿರ್ಮಾಣ ಹಂತದಲ್ಲಿದ್ದ ಬಾವಿ

ಕೊಡಗಿನ ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ಕಳೆದ ಸುಮಾರು ರಾತ್ರಿ 11ಗಂಟೆಗೆ ಸಮಯದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿಯನ್ನು ನಿರ್ಮಾಣ ಮಾಡುವ ಹಂತದಲ್ಲಿ ಇದ್ದ ಬಾವಿಗೆ ಕಾಡಾನೆ ಒಂದು ಬಿದ್ದು ಮೃತ ಪಟ್ಟಿದೆ.

ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಅತಿಯಾಗಿದ್ದು, ನಿನ್ನೆ ಪಾಲೇಂಗಡ ಬಿದ್ದಪ್ಪ ಶಂಬು ರವರ ಮನೆ ಮುಂದೆ ರಾತ್ರಿ ಬಂದ ಆನೆ ನಿರ್ಮಾಣ ಹಂತದಲ್ಲಿದ್ದ ತೆರೆದ ಬಾವಿಗೆ ಬಿದ್ದು ಮೃತಪಟ್ಟಿದೆ. ಅರಣ್ಯ ಇಲಾಖೆಗೆ ದೂರು ನೀಡಲಾಗಿದ್ದು ಪೊಲೀಸರು ಹಾಗೂ ಅರಣ್ಯ ಇಲಾಖೆ ಸ್ಥಳಕ್ಕೆ ದಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago