ತೆಲಂಗಾಣದ ನೂತನ ಸಿಎಂ ಆಗಿ ರೇವಂತ್‌ ರೆಡ್ಡಿ ಅಧಿಕೃತ ಆಯ್ಕೆ: ಡಿ.7ರಂದು ಪ್ರಮಾಣವಚನ ಸ್ವೀಕಾರ

ರೇವಂತ್‌ ರೆಡ್ಡಿ ಅವರನ್ನು ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್‌ ಇಂದು ಅಧಿಕೃತವಾಗಿ ಆಯ್ಕೆ ಮಾಡಿದೆ. ಡಿ.7ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿಎಲ್‌ಪಿ ಸಭೆಯಲ್ಲಿ ಶಾಸಕರು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಪರಿಗಣಿಸಿ ರೇವಂತ್ ರೆಡ್ಡಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಡಿಸೆಂಬರ್ 3 ರಂದು ನಡೆದಿದ್ದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 65 ಸ್ಥಾನಗಳನ್ನು ಗೆದ್ದು ಬೀಗಿತ್ತು. ಸ್ಪಷ್ಟ ಬಹುಮತಕ್ಕೆ 60 ಸ್ಥಾನಗಳ ಅವ್ಯಕತೆ ಇದೆ. ಬಿಆರ್‌ಎಸ್ 39, ಬಿಜೆಪಿ 8 ಹಾಗೂ ಇತರರು 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹ್ಯಾಟ್ರಿಕ್ ಅಧಿಕಾರದ ಕನಸು ಕಂಡಿದ್ದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಮುಖಭಂಗವಾಗಿದೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago