ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ ಭೇಟಿ ನೀಡಿ ಬಿಆರ್ ಎಸ್ ಮುಖ್ಯಸ್ಥ ಹಾಗೂ ತೆಲಂಗಾಣದ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ ಆರೋಗ್ಯ ವಿಚಾರಿಸಿದರು.
ಈ ವೇಳೆ ಸಚಿವರು, ಅಧಿಕಾರಿಗಳು, ವೈದ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…