ಭಾರತ್ ರಾಷ್ಟ್ರ ಸಮಿತಿಯ ತೆಲಂಗಾಣ ವಿಧಾನಸಭೆಯ ಕಿರಿಯ ಶಾಸಕರಲ್ಲಿ ಒಬ್ಬರಾದ ಲಾಸ್ಯ ನಂದಿತಾ ಅವರು ಪತಂಚೆರು ಹೊರವರ್ತುಲ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಶಾಸಕಿ ಲಾಸ್ಯ ನಂದಿತಾ ಮೃತಪಟ್ಟರೆ, ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ತನ್ನ ತಂದೆ ನಿಧನ ನಂತರ ಅವರು 2023 ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯ ಗಣೇಶ್.ಎನ್ ಅವರನ್ನು 17,169 ಮತಗಳಿಂದ ಸೋಲಿಸಿ ಸ್ಥಾನವನ್ನು ಗೆದ್ದು ಶಾಸಕಿಯಾದರು.
ಇನ್ಸ್ ಪೆಕ್ಟರ್ ಪ್ರವೀಣ್ ರೆಡ್ಡಿ ಮಾತನಾಡಿ, ಅಪಘಾತದಲ್ಲಿ ಶಾಸಕಿ ಸಾವನ್ನಪ್ಪಿದ್ದು, ಚಾಲಕ ಗಾಯಗೊಂಡಿದ್ದಾರೆ, ರಸ್ತೆ ಅಪಘಾತದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಘಟನಾ ಸ್ಥಳದಲ್ಲಿ ಬೇರೆ ಯಾವುದೇ ವಾಹನಗಳು ಸಿಲುಕಿಕೊಂಡಿಲ್ಲ ಎಂದಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…