ತೋಗರಿ, ಅವರೆ, ಹಳಸಂದೆ, ರಾಗಿ ಜೊತೆಗೆ ಸಾಲಾಗಿ ಗಾಂಜಾ ಗಿಡಗಳನ್ನು ಬೆಳೆಸಿ, ಅವುಗಳಿಗೆ ಗೊಬ್ಬರ ಹಾಕಿ ಪೋಷಣೆ ಮಾಡಿ ಬೆಳೆಸಿರುವುದನ್ನು ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು, ತೂಬಗೆರೆ ಹೋಬಳಿ, ಗೆದ್ದಲಪಾಳ್ಯ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಎಂಬುವರ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುತ್ತಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರ ನೇತೃತ್ವದಲ್ಲಿ ದಾಳಿ ನಡೆಸಿ, ಸುಮಾರು 92 ಸಾವಿರ ರೂ. ಮೌಲ್ಯದ 8 ಕೆಜಿ 700 ಗ್ರಾಂ ತೂಕದ, ಒಟ್ಟು 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…