ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ B.sc ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ದೀಕ್ಷಿತ. ಆರ್. ಇವರು ಥ್ರೋ ಬಾಲ್ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಿಹಾರದಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಥ್ರೋ ಬಾಲ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾರೆ.
ಈ ಹಿನ್ನೆಲೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್. ವಿ.ರವರು ಸಂಘದ ಪರವಾಗಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಸಲುವಾಗಿ, ವಿದ್ಯಾರ್ಥಿನಿಗೆ ಪ್ರೋತ್ಸಾಹ ಧನದ ಚೆಕ್ಕನ್ನು ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೊಫೆಸರ್ ರಾಮಚಂದ್ರ ಗೌಡ, ಅಧ್ಯಾಪಕ ಶ್ರೀನಿವಾಸ್, ಸಂಘದ ಖಜಾಂಜಿ ಮಹೇಶ್, ನಿರ್ದೇಶಕರಾದ ರಾಜೇಂದ್ರ ಉಪಸ್ಥಿತರಿದ್ದರು.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…