Categories: Accident

ದಕ್ಷಿಣ ಇಥಿಯೋಪಿಯಾದಲ್ಲಿ ಭೀಕರ ಕಾರು ಅಪಘಾತ: 66 ಮಂದಿ ಮೃತಪಟ್ಟಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯ

ದಕ್ಷಿಣ ಇಥಿಯೋಪಿಯಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ 66ಮಂದಿ ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಿದಾಮಾ ಆರೋಗ್ಯ ಬ್ಯೂರೋ, ಕಾರು ಅಪಘಾತ ಒಂದರಲ್ಲಿ 66 ಮಂದಿ ಮೃತಪಟ್ಟಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೋನಾ ಜನರಲ್ ಹಾಸ್ಪಿಟಲ್​​ಗೆ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿಸಲಾಗಿದೆ.

ದಕ್ಷಿಣ ಇಥಿಯೋಪಿಯಾದ ಪೂರ್ವ ವಲಯದ ಗೆಲಾನಾ ಸೇತುವೆಯಲ್ಲಿ ಈ ದುರಂತ ಸಂಭವಿಸಿದ್ದು, ನೀರಿನಲ್ಲಿ ಮುಳುಗಿರುವ ಕಾರು ಹಾಗೂ ಜನರನ್ನು ಅಧಿಕಾರಿಗಳು ಹೊರತೆಗೆದಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ತಾತ್ಕಾಲಿಕ…

8 hours ago

ಹಾಲಿನ ಬೆಲೆ ಏರಿಕೆ ವಿರೋಧಿಸುವವರಿಗೆ ನೈತಿಕತೆ ಇಲ್ಲ-ರೈತಪರ ನಿರ್ಧಾರಕ್ಕೆ ರಾಜಕೀಯ ಬಣ್ಣ ಬೇಡ – ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಹೆಚ್ಚಿಸಿರುವ ನಿರ್ಧಾರವನ್ನು ವಿರೋಧಿಸುವುದು ಸರಿಯಲ್ಲ.…

11 hours ago

ಸ್ಥಳೀಯ ಶಾಸಕರಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ: ಸಚಿವ ಮುನಿಯಪ್ಪಗೆ ಮಾಜಿ ಶಾಸಕರ ನಿಯೋಗದಿಂದ ದೂರು

ದೊಡ್ಡಬಳ್ಳಾಪುರ: ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರ ನೇಮಕಾತಿ ವಿಳಂಬ, ಸ್ಥಳೀಯ ಶಾಸಕರು ಶಿಷ್ಟಾಚಾರ ಪಾಲನೆ ಮಾಡದಿರುವುದು ಸೇರಿದಂತೆ ಕ್ಷೇತ್ರದ ವಿವಿಧ…

12 hours ago

ಹಂದಿ ಓಡಿಸಲು ಇಟ್ಟಿದ್ದ ಮದ್ದನ್ನು ಪಟಾಕಿ ಅಂತ ತಿಳಿದು ಬೆಂಕಿ ಹಚ್ಚಿದ ಬಾಲಕ – ತಲೆ ಛಿದ್ರಗೊಂಡು ಸಾವು.!!

ಕಲಬುರಗಿ: ದೀಪಾವಳಿ ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ ಪರಿಣಾಮ ಭೀಕರ ಸ್ಫೋಟ…

15 hours ago

ಹಿಟ್ ಅಂಡ್ ರನ್‌ಗೆ ದೇವನಹಳ್ಳಿಯ ಇಬ್ಬರು ಪ್ರಾಣ ಸ್ನೇಹಿತರು ಬಲಿ

ದೇವನಹಳ್ಳಿ: ತಡರಾತ್ರಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ದೇವನಹಳ್ಳಿ ಪಟ್ಟಣದ ಇಬ್ಬರು ಪ್ರಾಣ ಸ್ನೇಹಿತರು ಸ್ಥಳದಲ್ಲೇ…

15 hours ago

ಬೆಳಕಿನ ಹಬ್ಬದ ಸಂಭ್ರಮದಲ್ಲಿ ಬಾಲಕನ ಬದುಕಲ್ಲಿ ಕತ್ತಲು: ಪಟಾಕಿ ಸಿಡಿದು 12 ವರ್ಷದ ಹುಡುಗನ ದೃಷ್ಟಿಗೆ ಗಂಭೀರ ಹಾನಿ

ದೊಡ್ಡಬಳ್ಳಾಪುರ: ಬೆಳಕಿನ ಹಬ್ಬದ ಸಂಭ್ರಮದಲ್ಲಿ ಸಿಡಿಸಿದ ಪಟಾಕಿಯೊಂದು 12 ವರ್ಷದ ಬಾಲಕನ ಬದುಕಿನಲ್ಲಿ ಕತ್ತಲು ಮೂಡಿಸಿದೆ. ಬೇರೆಯವರು ಸಿಡಿಸಿದ ರಾಕೆಟ್…

16 hours ago