ದನಗಳ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಹಸು ಸೇರಿ ರೈತನಿಗೆ ಸುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಹಾಡೋನಹಳ್ಳಿಯಲ್ಲಿ ನಡೆದಿದೆ.
ಹಾಡೋನಹಳ್ಳಿ ಗ್ರಾಮದ ರೈತ ರಾಜಣ್ಣ ಎನ್ನುವವರು ಕೊಟ್ಟಿಗೆಯಲ್ಲಿ ಎಂದಿನಂತೆ ಹಸುಗಳನ್ನು ಕಟ್ಟಿ ಮಲಗಿದ್ದರು. ಗುರುವಾರ ರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ಕಿಡಿಗೇಡಿಗಳು ಕೊಟ್ಟಿಗೆಗೆ ಅಳವಡಿಸಿದ್ದ ಹುಲ್ಲಿಗೆ ಬೆಂಕಿಯನ್ನಿಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…