ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನು ರದ್ದು: ಎ1 ಆರೋಪಿ ಪವಿತ್ರಾ ಗೌಡರನ್ನ ಮತ್ತೆ ವಶಕ್ಕೆ ಪಡೆದ ಪೊಲೀಸರು

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ‌ ಆದೇಶ ಮಾಡಿದೆ.

ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.

ಈ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತೆ ಬಂಧನಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಆರ್‌ಆರ್‌ ನಗರ ನಿವಾಸಕ್ಕೆ ತೆರಳಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

11 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

12 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

16 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

17 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

23 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

23 hours ago