ದಳಪತಿ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಖ್ಯಾತ ಸಿನಿಮಾ‌ನಟ, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಈ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.

ಇದೇ ವೇಳೆ ವಿಜಯ್ ನೇತೃತ್ವದ ಹೊಸ ಸಚಿವ ಸಂಪುಟಕ್ಕೂ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಸಚಿವರಾಗಿ ‘ಬಸ್ಸಿ’ ಎನ್ ಆನಂದ್, ಆದವ್ ಅರ್ಜುನ, ಕೆ.ಎ. ಸೆಂಗೊಟ್ಟಯ್ಯನ್, ಕೆ.ಜಿ. ಅರುಣ್ರಾಜ್, ಪಿ. ವೆಂಕಟರಮಣನ್, ಸಿ.ಟಿ.ಆರ್. ನಿರ್ಮಲ್ ಕುಮಾರ್, ಎ. ರಾಜ್ಮೋಹನ್, ಕೀರ್ತನಾ ಹಾಗೂ ಕೆ.ಟಿ. ಪ್ರಭು ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ತಂದೆ-ತಾಯಿ, ನಟಿ ತ್ರಿಷಾ, ರಾಹುಲ್ ಗಾಂಧಿ, ವಿವಿಧ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಹಾಗೂ ಸಾವಿರಾರು ಅಭಿಮಾನಿಗಳು ಭಾಗಿಯಾಗಿದ್ದರು. ರಾಜಭವನದ ಸುತ್ತಮುತ್ತ ಟಿವಿಕೆ ಪಕ್ಷದ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

7 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

12 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

15 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago