ನವರಾತ್ರಿಯ ಮೊದಲ ದಿನವೇ ದೇವನಹಳ್ಳಿ ತಾಲ್ಲೂಕಿನ ಬೆಟ್ಟೇನಹಳ್ಳಿ ಗ್ರಾಮದ ಮಹೇಶ್ವರಮ್ಮ ದೇಗುಲದಲ್ಲಿ ನಾಗರಹಾವು ಪ್ರತ್ಯಕ್ಷಗೊಂಡು ಭಕ್ತರನ್ನು ವಿಸ್ಮಯಗೊಳಿಸಿದೆ.
ತಾಯಿ ಮಹೇಶ್ವರಿ ದೇವಿ ವಿಗ್ರಹಕ್ಕೆ ಅಲಂಕಾರ ಮಾಡುವ ವೇಳೆ ಗರ್ಭಗುಡಿಯಲ್ಲಿ ನಾಗರಹಾವು ಕಂಡುಬಂದಿದೆ. ಎಡೆ ಬಿಚ್ಚಿ ತಲೆ ತೂಗಿಸುತ್ತ ನಿಂತಿದ್ದ ಹಾವನ್ನ ನೋಡಿದ ಭಕ್ತರು ಬೆರಗಾಗಿದ್ದಾರೆ. ದೇಗುಲದಲ್ಲಿ ಹಾವನ್ನ ನೋಡಿದ ಗ್ರಾಮಸ್ಥರು ದೇವರ ಪವಾಡವೇ ಎಂದು ಮಾತಾಡಿಕೊಂಡಿದ್ದಾರೆ. ನಂತರ ರಕ್ಷಣೆ ಮಾಡಿ ಗ್ರಾಮದ ಕೆರೆಗೆ ಬಿಡಲಾಗಿದೆ.
ನಾಡ ಹಬ್ಬ ಎಂದು ಆಚರಿಸಲಾಗುವ 11 ದಿನಗಳ ದಸರಾ ಅಥವಾ ‘ಶರನ್ನವರಾತ್ರಿ’ ಉತ್ಸವವು ಈ ವರ್ಷ ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರದರ್ಶಿಸುವ ಜೊತೆಗೆ ಮೈಸೂರು ರಾಜಮನೆತನದ ವೈಭವವನ್ನು ನೆನಪಿಸುವ ಅದ್ದೂರಿ ಸಮಾರಂಭವಾಗಲಿದೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…