ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕೆ.ಎಲ್.ರಾಹುಲ್ ಹಾಗೂ ಬಾಲಿವುಡ್ ಬೆಡಗಿ ಆಥಿಯಾ ಶೆಟ್ಟಿ!
ಬಹುಕಾಲದ ಗೆಳತಿ, ಬಾಲಿವುಡ್ ಬೆಡಗಿ ಆಥಿಯಾ ಶೆಟ್ಟಿ ಜೊತೆ ಕನ್ನಡಿಗ ಕೆ.ಎಲ್.ರಾಹುಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ತಮ್ಮ ಎರಡನೇ ಇನ್ನಿಂಗ್ಸ್ ಆರಂಭ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಬಾಲಿವುಡ್ ನಟ ಹಾಗೂ ಕನ್ನಡಿಗ ಸುನೀಲ್ ಶೆಟ್ಟಿ ಅವರ ಮಗಳಾದ ಆಥಿಯಾ ಹಾಗೂ ಕ್ರಿಕೆಟಿಗ ಕೆ.ಎಲ್. ರಾಹುಲ್ 2019 ರಿಂದ ಜೊತೆಯಾಗಿಯೇ ಇದ್ದರೂ ಸಹ 2021ರಲ್ಲಿ ತಮ್ಮ ಪ್ರೇಮವನ್ನು ಹಂಚಿಕೊಂಡಿದ್ದರು.
ಸದ್ಯ ಕ್ರಿಕೆಟ್ ನಲ್ಲಿ ಬ್ಯುಸಿಯಾಗಿರುವ ಕೆ. ಎಲ್. ರಾಹುಲ್ ತಮ್ಮ ಮಾವ ಸುನಿಲ್ ಶೆಟ್ಟಿ ಅವರ ಮುಂಬೈ ಬಳಿ ಇರುವ ಫಾರ್ಮ್ ಹೌಸ್ ನಲ್ಲಿ ಮದುವೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೆಲವೇ ಮಂದಿಗೆ ಆಹ್ವಾನ ನೀಡಲಾಗಿದ್ದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಆಲ್ ರೌಂಡರ್ ಅಕ್ಷರ್ ಪಟೇಲ್ ಸೇರಿದಂತೆ ಬಾಲಿವುಡ್ ನಟ, ನಟಿಯರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…