ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ಅವರು ಹಸೆಮಣೆ ಏರಿದ್ದಾರೆ.
ಇಂದು (ಡಿ.12) ಗೋವಾದಲ್ಲಿ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಕೀರ್ತಿ ಸುರೇಶ್ ಮತ್ತು ಆಂಟೊನಿ ಅವರು ಮದುವೆ ಆಗಿದ್ದಾರೆ.
ನಂತರ ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…