ದಿಚಕ್ರ ವಾಹನಕ್ಕೆ ಅಪಘಾತವಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪ ನಡೆದಿದೆ.
ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಹೋಬಳಿಯ ಚಿಕ್ಕಹೊಸಹಳ್ಳಿ ಗ್ರಾಮದ ಹರೀಶ್(26)ಮೃತ ದುರ್ದೈವಿ.
ಬಾಶೆಟ್ಟಿಹಳ್ಳಿಯ ಕಾರ್ಖಾನೆಯೊಂದರಲ್ಲಿ ನೈಟ್ ಶಿಫ್ಟ್ ಕೆಲಸ ಮುಗಿಸಿಕೊಂಡು ಮನೆಕಡೆ ತೆರಳುವಾಗ ಸವಾರನ ನಿಯಂತ್ರಣ ತಪ್ಪಿದ ಬೈಕ್ ಹೆದ್ದಾರಿ ಬದಿಯ ಗುಂಡಿಯೊಳಗೆ ಬಿದ್ದಿದೆ. ಈ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…