ದಿ. ಎಚ್ ಅಪ್ಪಯ್ಯಣ್ಣ ಸಮಾಧಿಗೆ ನಮನ‌ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಇತ್ತೀಚೆಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್’ನ ಹಿರಿಯ ಮುಖಂಡ, ಬೆ.ಗ್ರಾ. ಜಿಲ್ಲಾ ಪಂಚಾಯಿತಿ‌ ಮಾಜಿ ಸದಸ್ಯ ಹಾಡೊನಹಳ್ಳಿ ಅಪ್ಪಯ್ಯಣ್ಣ  ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ  ಇಂದು (7-1-2025) ಮಧ್ಯಾಹ್ನ 3 ಗಂಟೆಗೆ ಆಗಮಿಸಿದ್ದರು.

ಮೊದಲು ದಿ. ಎಚ್ ಅಪ್ಪಯ್ಯಣ್ಣ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ, ನಂತರ ಮನೆಗೆ ಭೇಟಿಕೊಟ್ಟು ಅಪ್ಪಯ್ಯಣ್ಣ  ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ರೋಚಕ ಹಣಾಹಣಿ:ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್‌ಗೆ‌ ಜಯ

ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ಎ.ಪಿ. ರಂಗನಾಥ್…

15 minutes ago

ದೊಡ್ಡಬಳ್ಳಾಪುರ ಕ್ಷೇತ್ರದ ಮತದಾರರ ಪಟ್ಟಿ ಫೈನಲ್‌:ದೊಡ್ಡಬಳ್ಳಾಪುರದಲ್ಲಿ 1.94 ಲಕ್ಷ ಮತದಾರರು: 31,172 ಮತದಾರರ ಹೆಸರು ಡಿಲೀಟ್‌

ದೊಡ್ಡಬಳ್ಳಾಪುರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.…

1 hour ago

ವೀರಾಪುರ ರಸ್ತೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ನಗರದ ವೀರಾಪುರ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್‌ಮೆಂಟ್ ಎದುರಿನ ನಿರ್ಜನ‌ ಪ್ರದೇಶದಲ್ಲಿನ ರಾಜಕಾಲುವೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ…

9 hours ago

ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು: 10 ಲಕ್ಷ ಮೌಲ್ಯದ ಸ್ಫೋಟಕ ವಸ್ತುಗಳ ವಶ: ಏಳು ಮಂದಿ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು…

10 hours ago

ಫಾಕ್ಸ್‌ಕಾನ್ ಕಂಪನಿ ಬಸ್‌– ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ: ಮಕ್ಕಳು ಪಾರು

ದೊಡ್ಡಬಳ್ಳಾಪುರ: ಫಾಕ್ಸ್‌ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೀತಂ ವಿಶ್ವವಿದ್ಯಾಲಯದ…

11 hours ago

ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಂಗಳವಾರ ಬೆಳಗ್ಗೆ…

11 hours ago