ಭಾನುವಾರ ನೆದರ್ಲೆಂಡ್ಸ್ ವಿರುದ್ಧದ ಅಂತಿಮ ಕ್ರಿಕೆಟ್ ಲೀಗ್ ಪಂದ್ಯಕ್ಕೆ ಮುಂಚಿತವಾಗಿ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಗಿಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಕೆ.ಎಲ್.ರಾಹುಲ್, ರವೀಂದ್ರ ಜಡೇಜಾ ಸೇರಿದಂತೆ ಭಾರತ ಕ್ರಿಕೆಟ್ ತಂಡವು ನವೆಂಬರ್ 11 ರಂದು ದೀಪಾವಳಿಯನ್ನು ಆಚರಿಸಿದೆ. ಟೀಮ್ ಇಂಡಿಯಾದ ಎಲ್ಲ ಆಟಗಾರರು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ.
ಪರಿವರ್ತನೆಯ ಹಾದಿಯಲ್ಲಿ........ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ…
ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆಪ್ಟೆಂಬರ್ 28 ರಂದು ದೊಡ್ಡಬಳ್ಳಾಪುರ ತಾಲ್ಲೂಕು ಮಾಕಳಿ ದುರ್ಗಾ ಬೆಟ್ಟದಲ್ಲಿ ಆಯೋಜಿಸಲಾಗುತ್ತಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಲು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಸ್ಮರಣಶಕ್ತಿ ಕುಂಠಿತಗೊಳ್ಳುವ ಅಲ್ಝೈಮರ್ ಹಾಗೂ ಡಿಮೆನ್ಶಿಯಾ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ…
ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ-1 ಮತ್ತು 2ರ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ನೀಡಬೇಕು ಹಾಗೂ…
ಕೃಷಿ ಹಾಗೂ ಹೈನುಗಾರಿಕೆಯನ್ನೇ ಪ್ರಮುಖ ಜೀವನಾಧಾರವಾಗಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಶುಪಾಲನಾ ಇಲಾಖೆ ಸಿಬ್ಬಂದಿ ಕೊರತೆಯಿಂದಾಗಿ ತತ್ತರಿಸುತ್ತಿದೆ. ಹಿರಿಯ ಪಶುವೈದ್ಯ…
ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ವ್ಯಕ್ತವಾದ ಪ್ರತಿಕ್ರಿಯೆಗಳು, ಕನ್ನಡದ ನಟ ಅನಂತನಾಗ್ ಅವರಿಗೆ ಬಂದ ದಾದಾಸಾಹೇಬ್…