ದೆಹಲಿ ಮಳೆ: ಭಾರೀ ಮಳೆಗೆ ಹೊಸ ಸಂಸತ್ತಿನ ಮೇಲ್ಛಾವಣಿ‌ ಸೋರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಗೆ ನೂತನ ಸಂಸತ್ ಭವನ ಸೋರುತ್ತಿದೆ.

ಸದ್ಯ ಸಂಸತ್​ ಭವನದ ಸುತ್ತಮುತ್ತಲಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಇದಕ್ಕೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

 

ಈ ವಿಡಿಯೋವನ್ನು ಎಸ್​ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಎಕ್ಸ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿ, ಈ ಹೊಸ ಸಂಸತ್ತಿಗಿಂತ ಹಳೆಯ ಸಂಸತ್ತು ಉತ್ತಮವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಸಂಸತ್ತಿನಲ್ಲಿ ನೀರು ಸುರಿಯುತ್ತಿರುವವರೆಗೂ ಹಳೆ ಸಂಸತ್ತಿನಲ್ಲಿ ಮತ್ತೆ ಏಕೆ ಕೆಲಸ ಮಾಡಬಾರದು ಎಂದು ಬರೆದಿದ್ದಾರೆ.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

23 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago