ಬೈಕ್ ನಲ್ಲಿ ಬಂದ ಖದೀಮರಿಂದ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಖದ್ದು ಪರಾರಿಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸರ್ವವರ ಬೀದಿಯಲ್ಲಿ ನಡೆದಿದೆ.
ಕಳ್ಳರು ಕ್ಷಣ ಮಾತ್ರದಲ್ಲೆ ಬೈಕ್ ಎಗರಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಪಟ್ಟಣದ ಮನು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿಯನ್ನು ಎಗರಿಸಿಕೊಂಡು ಹೋಗಿದ್ದಾರೆ.
ಮೊದಲಿಗೆ ಬೈಕ್ ನಲ್ಲಿ ಬಂದು ಹ್ಯಾಂಡಲ್ ಲಾಕ್ ಮುರಿದು ಹೋಗಿದ್ದರು. ನಂತರ ಮತ್ತೊಂದು ರೌಂಡ್ ಬಂದು ಯಾರು ಇಲ್ಲದನ್ನ ಕಂಡು ಬೈಕ್ ಕದ್ದು ಪರಾರಿಯಾಗಿದ್ದಾರೆ.
ಇತ್ತೀಚೆಗೆ ಪಟ್ಟಣದಲ್ಲಿ ಹೆಚ್ಚಿದ ಬೈಕ್ ಕಳ್ಳರ ಹಾವಳಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…