ದೇವನಹಳ್ಳಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್‌ನಲ್ಲಿ ವಾಹನಗಳ ತಪಾಸಣೆಗೆ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚುನಾವಣೆ ಹಿನ್ನೆಲೆ ಅಕ್ರಮ ಹಣಕಾಸು ಮತ್ತು ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ.

Leave a Reply

Your email address will not be published. Required fields are marked *