ದೇವನಹಳ್ಳಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಂಬಂಧ ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್‌ನಲ್ಲಿ ವಾಹನಗಳ ತಪಾಸಣೆಗೆ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚುನಾವಣೆ ಹಿನ್ನೆಲೆ ಅಕ್ರಮ ಹಣಕಾಸು ಮತ್ತು ಮದ್ಯ ಸಾಗಾಟಕ್ಕೆ ಕಡಿವಾಣ ಹಾಕಲು ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದೆ.

Ramesh Babu

Journalist

Recent Posts

ಗುಂಡಿಮಯ ರಸ್ತೆಗಳು, ಕೆಸರುಗದ್ದೆಯಾದ ಬಡಾವಣೆ, ಲೇಔಟ್ ಗಳ ಸಂಪರ್ಕ ಮಾರ್ಗ..!!

ದೊಡ್ಡಬಳ್ಳಾಪುರ: ಯೋಗಿ ನಾರಾಯಣ ಬಡಾವಣೆ, ನಿಜಗಲ್ ಲೇಔಟ್ ಹಾಗೂ ನಂದಿ ಲೇಔಟ್‌ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಮೂರ್ನಾಲ್ಕು…

21 hours ago

ಬಿರುಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಬೇವಿನ ಮರ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಸಮೀಪ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಬೃಹತ್ ಬೇವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ…

22 hours ago

ರಾಜ್ಯದಲ್ಲಿ ಮಳೆ ಅಬ್ಬರದ ಮುನ್ಸೂಚನೆ: ಮುಂದಿನ 4–5 ದಿನ ಭಾರೀ ವರ್ಷಧಾರೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ.…

1 day ago

ತಾಯಿ ಭಾಷೆಯ ಹಬ್ಬ, ಕರುನಾಡ ಸಂಭ್ರಮ….

ತಾಯಿ ಭಾಷೆಯ ಹಬ್ಬ, ಕರುನಾಡ ಸಂಭ್ರಮ.... ಕನ್ನಡ ರಾಜ್ಯೋತ್ಸವದ ಹೊಸ್ತಿಲಿನಲ್ಲಿ ನನ್ನ ತಾಯಿ ಭಾಷೆಯ ಬಗ್ಗೆ ಒಂದಷ್ಟು ಅನಿಸಿಕೆ............ ಸಾಮಾಜಿಕ…

1 day ago

ಕೃಷಿಯಲ್ಲೂ ಲಾಭವಿದೆ ಎಂಬ ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಮಲ್ಲಿಕಾರ್ಜುನ ಹೊಸಪಾಳ್ಯ

ದೊಡ್ಡಬಳ್ಳಾಪುರ: ಕೃಷಿಯಲ್ಲಿ ಲಾಭ-ನಷ್ಟ ಹಿಂದೆಯೂ ಇತ್ತು, ಈಗಲೂ ಇದೆ. ಆದರೆ ಸದಾ ನಷ್ಟದ ಬಗ್ಗೆಯೇ ಮಾತನಾಡುವ ಬದಲು ಕೃಷಿಯಲ್ಲೂ ಲಾಭವಿದೆ…

2 days ago

ರಾಮನಗರ, ಕನಕಪುರಕ್ಕೆ ಮಾತ್ರ ಡಿಕೆಶಿ ಸಿಎಂ – ಆರ್. ಅಶೋಕ್: ‘ಕೈ’ ಸರ್ಕಾರ ರಿಯಲ್ ಎಸ್ಟೇಟ್ ದಂಧೆ ಮಾಡಿಕೊಂಡು ಅಧಿಕಾರ ನಡೆಸುತ್ತಿದೆ – ಬಿ.ವೈ ವಿಜಯೇಂದ್ರ ಆರೋಪ

ದೊಡ್ಡಬಳ್ಳಾಪುರ: ಕನಕಪುರದಲ್ಲಿ ಮಾತ್ರ ರೈತರಿಗೆ ಭೂಮಿಯನ್ನು ಮಾರಾಟ ಮಾಡಬೇಡಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ಬಿಡದಿ, ದೊಡ್ಡಬಳ್ಳಾಪುರ…

2 days ago