ಮುಜರಾಯಿ ವ್ಯಾಪ್ತಿಯ ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅನ್ಯ ಉದ್ದೇಶಕ್ಕಾಗಲಿ ಅಥವಾ ಬೇರೆ ದೇವಸ್ಥಾನದ ಅಭಿವೃದ್ಧಿಗೂ ಈ ಹಣವನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ 34,000 ದೇವಸ್ಥಾನಗಳಿವೆ. ಒಂದು ದೇವಸ್ಥಾನದಿಂದ ಇನ್ನೊಂದು ದೆವಸ್ಥಾನಕ್ಕೆ ಹಣ ವರ್ಗಾವಣೆ ಮಾಡಲು ಬರುವುದಿಲ್ಲ. ಮುಜರಾಯಿ ದೇವಸ್ಥಾನಕ್ಕೆ ಸಾಕಷ್ಟು ಹಣ ಬರುತ್ತದೆ, ಆ ಹಣ ದೇವಸ್ಥಾನ ಅಭಿವೃದ್ದಿಗೆ ಸೀಮಿತ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…