Categories: ಆರೋಗ್ಯ

ದೇಶದಲ್ಲಿಂದು 6,050 ಕೊರೊನಾ ಸೋಂಕು ಹೊಸ ಪ್ರಕರಣ ಪತ್ತೆ; ರಾಜ್ಯಗಳ ಕೊರೊನಾ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಆರೋಗ್ಯ ಸಚಿವ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,050 ಕೊರೊನಾ ಸೋಂಕು ಹೊಸ ಪ್ರಕರಣಗಳು ಪತ್ತೆಯಾಗಿದೆ. ಒಟ್ಟು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,303ಕ್ಕೆ ಏರಿಕೆಯಾಗಿದೆ. ಗುರುವಾರ 5,335 ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆಗಿಂತ ಇಂದು ಹೆಚ್ಚು ಕೊರೊನಾ ಸೋಂಕು ಪ್ರಕರಣ ದಾಖಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ದೇಶದಲ್ಲಿ ಈವರೆಗೆ 4,41,85,858 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದಾರೆ.

ರಾಜ್ಯಗಳಲ್ಲಿನ ಕೊರೊನಾ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago