ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕ ಆರೋಗ್ಯವನ್ನ ಸುಸ್ಥಿರದಲ್ಲಿಡಬೇಕಂದರೆ ಮನುಷ್ಯನಿಗೆ ಯೋಗಾಭ್ಯಸ ಬಹಳ ಮುಖ್ಯವಾಗಿದೆ ಎಂದು ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್ ಮಾತನಾಡಿ, ಪ್ರಪಂಚದಾದ್ಯಂತ ಅನೇಕ ದೇಶಗಳಲ್ಲಿ ಯೋಗವನ್ನ ಪರಿಚಯಿಸಿ, ದೇಶದ ಪರಿಕಲ್ಪನೆಯನ್ನ ಸಾರುತ್ತಿರುವುದು ಹೆಮ್ಮೆಪಡುವ ಸಂಗತಿಯಾಗಿದೆ. ನಮ್ಮ ಅರೋಗ್ಯವನ್ನ ಸಶಕ್ತವಾಗಿಟ್ಟುಕೊಳ್ಳಲು ಯೋಗ ಅವಶ್ಯಕವಾಗಿದೆ ಎಂದರು.
ಈ ವೇಳೆ ಉಪನ್ಯಾಸಕರಾದ ಸಿದ್ದರಾಮರಾಜು, ಪ್ರೊ. ನೀರಜಾ ದೇವಿ, ಡಾ.ಪ್ರಕಾಶ್ ಮಂಟೆದ, ರಾಜ್ ಕುಮಾರ್, ಮಂಜುನಾಥ್, ಕಾಲೇಜಿನ NSS, NCC ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Cheap Emotional Support Animal Letter: Your Guide Understanding Cheap Emotional Support Animal Letters In recent…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…