
ದೊಡ್ಡಬಳ್ಳಾಪುರ ತಾಲೂಕಿನ ಅರ್ಕಾವತಿ ನದಿ ಪಾತ್ರದ ದೊಡ್ಡತುಮಕೂರು ಕೆರೆ, ಚಿಕ್ಕ ತುಮಕೂರು ಕೆರೆ ಸ್ಥಿತಿಗತಿಯನ್ನು ಉಪಲೋಕಾಯುಕ್ತ ಬಿ.ವೀರಪ್ಪನವರು ಪರಿಶೀಲನೆ ಮಾಡಿದರು…

ಕೆರೆಗಳು ಕಲುಷಿತಗೊಳ್ಳಲು ಪ್ರಮುಖ ಕಾರಣಗಳು, ಅದನ್ನು ಸರಿಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರ ಜೊತೆ ಚರ್ಚೆ ಮಾಡಿದರು….

ಈ ವೇಳೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಅನುರಾಧಾ, ಎಸಿ ದುರ್ಗಾಶ್ರೀ, ತಹಶೀಲ್ದಾರ್ ಮಲ್ಲಪ್ಪ, ಪರಿಸರ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಿ….