ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಭಾಗಿಯಾಗಲು ದೊಡ್ಡಬಳ್ಳಾಪುರಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ..
ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಇಂದು ದೊಡ್ಡಬಳ್ಳಾಪುರದ ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ.
ಇದೇ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾಗಿರುವ ಜಾಲಪ್ಪ ಅಕಾಡೆಮಿಯ ನೂತನ ಕಟ್ಟಡವನ್ನೂ ಅವರು ಉದ್ಘಾಟಿಸಲಿದ್ದಾರೆ. ಪ್ರೊ.ರವಿಕಿರಣ್ ಕೆ.ಆರ್ ಅವರು ಬರೆದಿರುವ “ನೇರ ನಿಷ್ಠುರ ನಡೆಯ ಹೃದಯವಂತ ಆರ್.ಎಲ್.ಜಾಲಪ್ಪ ಜೀವನ ಪಥ” ಪುಸ್ತಕವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ..
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…