ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.
ರಾಯಲ್ ಓಕ್ ಇನ್‌ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ ವಿಜಯ್ ಸುಬ್ರಮಣಿಯಂ, ವ್ಯವಸ್ಥಾಪಕ ನಿರ್ದೇಶಕ ಮಥನ್ ಸುಬ್ರಮಣಿಯಂ ಮತ್ತು ಫ್ರಾಂಚೈಸಿ ಪಾಲುದಾರ ಶ್ರೀ ದೀಪಕ್ ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.
12000 ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಮಳಿಗೆಯು ಸ್ಥಳೀಯ ಗ್ರಾಹಕರಿಗೆ ವಾಸದ ಕೋಣೆಗಳು, ಮಲಗುವ ಕೋಣೆಗಳಿಂದ ಹಿಡಿದು ಗೃಹಾಲಂಕಾರಕ್ಕೆ ಅಗತ್ಯವಾದ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯಾಪಕ ಶ್ರೇಣಿಯ ಪೀಠೋಪಕರಣಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಲಿದೆ.
“ಗ್ರಾಮೀಣ ಭಾಗದ ಗ್ರಾಹಕರನ್ನು ತಲುಪುವ ಸಂಸ್ಥೆಯ ಧ್ಯೇಯದ ಪ್ರತೀಕವಾಗಿ ಈ ಮಳಿಗೆ ಸಿದ್ಧಗೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ನಮ್ಮ ರೀಟೇಲ್ ಅಸ್ತಿತ್ವವನ್ನು ಇನ್ನಷ್ಟು ಬಲವರ್ಧನೆಗೊಳಿಸಿದ್ದೇವೆ. ಈ ಹೆಜ್ಜೆ ಸ್ಥಳೀಯ ಗ್ರಾಹಕರಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಪೀಠೋಪಕರಣಗಳನ್ನು ಕೈಗೆಟುಕುವ ಬೆಲೆಯಲ್ಲಿ ಒದಗಿಸುವ ಜತೆಗೆ, ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡಲಿದೆ” ಎಂದು ವಿಜಯ್ ಸುಬ್ರಮಣಿಯಂ ಹೇಳಿದರು.
ಮಳಿಗೆ ವಿಳಾಸ: ಎಸ್‌ಎಲ್‌ವಿ ಕಾಂಪ್ಲೆಕ್ಸ್, ಕೊಡಿಗೆಹಳ್ಳಿ ಪಂಚಾಯತ್, ಆರ್‌ಎಂಸಿ ಮಾರುಕಟ್ಟೆ ಹತ್ತಿರ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ: 76250 34585
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…