ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿಯಾಗಿ ಪಿ.ರವಿ ನೇಮಕಗೊಂಡಿದ್ದಾರೆ. ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿತ್ತು. ತೆರವಾದ ಸ್ಥಾನಕ್ಕೆ ಪಿ.ರವಿ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…