ದೊಡ್ಡಬಳ್ಳಾಪುರ-ಎಸ್ ಎಸ್ ಘಾಟಿ ಮಾರ್ಗದ KSRTC ಬಸ್ ಬೆಳಗ್ಗೆ 8ಗಂಟೆ ಸಮಯದಲ್ಲಿ ಫುಲ್ ರಶ್ ಆಗಿದ್ದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ಹೋಗಲು ಆಗದೇ ಪರದಾಡುವಂತಾಗಿತ್ತು.
ಇಂದು ಮಂಗಳವಾರ ಆದ್ದರಿಂದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಬಸ್ ಹತ್ತಿದ್ದರು. ಈ ಹಿನ್ನೆಲೆ ಬಸ್ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ಜಾಗ ಇಲ್ಲದಂತಾಗುತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ ದೊಡ್ಡಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ಘಟಕ ವ್ಯವಸ್ಥಾಪಕ ಎಸ್.ಆರ್ ಸಂತೋಷ್, ಇಂದು ಮಂಗಳವಾರವಾದ್ದರಿಂದ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚಿಗೆ ಸಂಖ್ಯೆಯಲ್ಲಿ ಬಂದಿದ್ದು ಈ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಶೀಘ್ರದಲ್ಲೇ ಈ ತೊಂದರೆ ಬಗೆಹರಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…