ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೈಯಿದಾ ಅನೀಸ್ ಅವರು ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯನ್ನಾಗಿ ಸೈಯಿದಾ ಅನೀಸ್ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೇಮಿಸಲಾಗಿದೆ.

ಆರ್.ರಂಗಪ್ಪ ಅವರ ನಿವೃತ್ತಿಯಿಂದ ತೆರವಾಗಿರುವ ಸ್ಥಾನಕ್ಕೆ ಸೈಯಿದಾ ಅನೀಸ್ ಅವರನ್ನು ನೇಮಿಸಲಾಗಿದೆ‌.

ಫೆ.23ರಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸೈಯಿದಾ ಅನೀಸ್ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಪುಷ್ಪಗುಚ್ಛ ನೀಡುವ ಮೂಲಕ ಅಭಿನಂದಿಸಿದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

4 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

8 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

8 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

10 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

11 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

14 hours ago