ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಡಾ.ನವೀನ್ ಕುಮಾರ್ ಎಂ.ಬಿ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮಾಂತರ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಅವರನ್ನು ಬೆಂಗಳೂರು ನಗರದ ವೈಟ್ ಫೀಲ್ಡ್ ಠಾಣೆಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ… ಇವರ ಸ್ಥಾನಕ್ಕೆ ಬೆಂ ಗ್ರಾ ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಅವರನ್ನು ನೇಮಕ ಮಾಡಲಾಗಿದೆ..
ಮಹಿಳಾ ಠಾಣೆಗೆ ಎಚ್ ಮುತ್ತುರಾಜ್ ರವರನ್ನು ನೇಮಕ ಮಾಡಲಾಗಿದೆ..
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…