ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಗೆ ಬರುವ ಬಾಶೆಟ್ಟಿಹಳ್ಳಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು, ಸೆಕ್ಷನ್ 4 ರ ಅಡಿಯಲ್ಲಿ 10 ಪ್ರಕರಣಗಳನ್ನು ದಾಖಲಿಸಿ 1500 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುವಾಣಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶರಣಮ್ಮ ಅಡಿಹಾಳ್ ಹಾಗೂ ಕೀರ್ತಿ, ಸಮಾಜ ಸೇವಕರಾದ ವೆಂಕಟೇಶ್ ಉಪಸ್ಥಿತರಿದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…