ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿ ವಿಭಾ ವಿದ್ಯಾ ರಾಠೋಡ್ ನೇಮಕಗೊಂಡಿದ್ದು, ಸರ್ಕಾರದ ಆದೇಶದಂತೆ ಇಂದು ತಮ್ಮ ಅಧಿಕಾರ ಸ್ವೀಕರಿಸಿದರು. ನೂತನ ತಹಶೀಲ್ದಾರ್ ಅವರಿಗೆ ಪುಷ್ಪಗುಚ್ಛ ನೀಡುವ ಮೂಲಕ ಅಭಿನಂದಿಸಿ ಸ್ವಾಗತಿಸಿದ ತಾಲೂಕು ಕಚೇರಿ ಸಿಬ್ಬಂದಿ.
ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿದ್ದ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಆದೇಶಿಸಿದ್ದರು. ಅವರ ಸ್ಥಾನಕ್ಕೆ ಅರಸೀಕೆರೆ ತಾಲೂಕಿನ ತಹಶೀಲ್ದಾರ್ ಆಗಿದ್ದ ವಿಭಾ ವಿದ್ಯಾ ರಾಠೋಡ್ ಅವರನ್ನು ನೇಮಿಸಲಾಗಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…